ಅಬುದಾಬಿ ಯುವರಾಜ 
ದೇಶ

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅತಿಥಿಯಾಗಲಿದ್ದಾರೆ ಅಬುದಾಬಿ ಯುವರಾಜ

ಅಬುದಾಬಿ ಯುವರಾಜ ಹಾಗೂ ಯುನೈಟೆಡ್ ಅರಬ್ ಸಶಸ್ತ್ರ ಪಡೆ ಸರ್ವೋಚ್ಚ ಕಮಾಂಡರ್ ಶೇಕ್ ಮೊಹಮದ್ ಜಾಯೇದ್ ಅಲ್ ನಹಾನ್ ಜನವರಿ 26 ಗಣರಾಜ್ಯೋತ್ಸವ ...

ನವದೆಹಲಿ: ಅಬುದಾಬಿ ಯುವರಾಜ ಹಾಗೂ ಯುನೈಟೆಡ್ ಅರಬ್ ಸಶಸ್ತ್ರ ಪಡೆ ಸರ್ವೋಚ್ಚ ಕಮಾಂಡರ್ ಶೇಕ್ ಮೊಹಮದ್ ಜಾಯೇದ್ ಅಲ್ ನಹಾನ್ ಜನವರಿ 26 ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಲಿದ್ದಾರೆ.

ಮೂರು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸುವ ಅಬುದಾಬಿ ಯುವಾರಾಜ ಗಣ ರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಯುವರಾಜನನ್ನು ನಾಳೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತವಾಗಿ ಸ್ವಾಗತಿಸಲಾಗುವುದು. ನಂತರ ರಾಜಘಾಟ್ ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಪುಷ್ಪಗುಚ್ಚ ಸಮರ್ಪಿಸಲಿದ್ದಾರೆ.

ನಾಳೆ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಹಲವು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.

ನಂತರ ಸಂಜೆ ಲೀಲಾ ಪ್ಯಾಲೇಸ್ ಹೊಟೆಲ್ ನಲ್ಲಿ ಉಪ ರಾಷ್ಟ್ರಪತಿ ಅಮಿದ್ ಹನ್ಸಾರಿ ಅವರನ್ನು ಭೇಟಿ ಮಾಡಲಿದ್ದಾರೆ. ಗುರುವಾರ ನಡೆಯುವ ಗಣ ರಾಜ್ಯೋತ್ಸವ ಕಾರ್ಯಕ್ರಮದ ನಂತರ ಜನವರಿ 26 ರಂದು ಅಬುದಾಬಿಗೆ ಪಯಣ ಬೆಳೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT