ಶಿವಪಾಲ್ ಯಾದವ್ - ಅಖಿಲೇಶ್ 
ದೇಶ

ಎಸ್ಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಶಿವಪಾಲ್ ಯಾದವ್ ಗೆ ಕೊಕ್

ಯಾದವ್ ಕುಟುಂಬ ಕಲಹ ಮುಂದುವರೆದಿದ್ದು, ಸಮಾಜವಾದಿ ಪಕ್ಷದ ನೂತನ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್...

ಲಖನೌ: ಯಾದವ್ ಕುಟುಂಬ ಕಲಹ ಮುಂದುವರೆದಿದ್ದು, ಸಮಾಜವಾದಿ ಪಕ್ಷದ ನೂತನ ಮುಖ್ಯಸ್ಥ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಂಗಳವಾರ ಬಿಡುಗಡೆ ಮಾಡಿರುವ ಪಕ್ಷದ ಸ್ಚಾರ್ ಪ್ರಚಾರಕರ ಪಟ್ಟಿಯಿಂದ ತಮ್ಮ ಶತ್ರು ಚಿಕ್ಕಪ್ಪ ಶಿವಪಾಲ್ ಯಾದವ್ ಅವರನ್ನು ಕೈಬಿಟ್ಟಿದ್ದಾರೆ.
ಆಡಳಿತರೂಢ ಪಕ್ಷ ಇಂದು 40 ಮಂದಿಯನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. 
ಪಕ್ಷದ ಪೋಷಕ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ಹಾಗೂ ಇತರೆ 14 ಸ್ಟಾರ್ ಪ್ರಚಾರಕರನ್ನೊಳಗೊಂಡ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರು ಆಯೋಗಕ್ಕೆ ಸಲ್ಲಿಸಿದ್ದಾರೆ.
ಕಳೆದ ಭಾನುವಾರ ಅಖಿಲೇಶ್ ಯಾದವ್ ಅವರು ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದರು. ಈ ವೇಳೆಯೂ ಶಿವಪಾಲ್ ಯಾದವ್ ಹಾಗೂ ಮುಲಾಯಂ ಸಿಂಗ್ ಯಾದವ್ ಗೈರು ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ!

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ!

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

SCROLL FOR NEXT