ಅಖಿಲೇಶ್ ಯಾದವ್ 
ದೇಶ

ಸುಲ್ತಾನಪುರದಿಂದ ಅಖಿಲೇಶ್ ಯಾದವ್ ಚುನಾವಣಾ ಪ್ರಚಾರಕ್ಕೆ ಚಾಲನೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ...

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಸುಲ್ತಾನಪುರದಲ್ಲಿ ಮಂಗಳವಾರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಅಖಿಲೇಶ್ ಯಾದವ್ ಅವರು ಆಡಳಿತರೂಢ ಪಕ್ಷದ ಮುಖ್ಯಸ್ಥರಾದ ನಂತರ ನಡೆಸುತ್ತಿರುವ ಮೊದಲ ಚುನಾವಣಾ ರ್ಯಾಲಿ ಇದಾಗಿದ್ದು, ಸುಲ್ತಾನಪುರದಲ್ಲಿ ಫೆಬ್ರವರಿ 27ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.
ಕಳೆದ ಭಾನುವಾರ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಅಖಿಲೇಶ್ ಯಾದವ್ ಅವರು, ಮಹಿಳೆಯರಿಗೆ ಮತ್ತು ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 11ರಿಂದ ಮಾರ್ಚ್ 8ರವರೆಗೆ ಚುನಾವಣೆ ನಡೆಯಲಿದ್ದು, ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್