ಮನೀಶ್ ಸಿಸೋಡಿಯಾ 
ದೇಶ

ಹೊಸ ಲೆಪ್ಟಿನೆಂಟ್ ಗವರ್ನರ್ ಜೊತೆ ಆಪ್ ಸಂಬಂಧ ಹಿತಕರ: ಮನೀಶ್ ಸಿಸೋಡಿಯಾ

ನೂತನ ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಜೊತೆ ಎಎಪಿ ಸಂಬಂಧ ಹಿತಕರವಾಗಿದೆ, ಪಂಜಾಬ್ ಮತ್ತು ಗೋವಾ ವಿಧಾನಸಭೆ ಚುನಾವಣೆಗಳಲ್ಲಿ...

ನವದೆಹಲಿ: ನೂತನ ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಜೊತೆ ಎಎಪಿ ಸಂಬಂಧ ಹಿತಕರವಾಗಿದೆ, ಪಂಜಾಬ್ ಮತ್ತು ಗೋವಾ ವಿಧಾನಸಭೆ ಚುನಾವಣೆಗಳಲ್ಲಿ ಎಎಪಿ ಜಯಗಳಿಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಪ್ರಮುಖ ರಾಜ್ಯವಾದ ಪಂಜಾಬ್ ವಿಧಾನಸಭೆ ಚುನಾವಣೆ ಗೆಲುವು ಆಮ್ ಆದ್ಮಿ ಪಕ್ಷದ ಕ್ಲೀನ್ ಪಾಲಿಟಿಕ್ಸ್ ಗೆ ಮತ್ತಷ್ಟು ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಸಿಸೋಡಿಯಾ ಡಿಸೆಂಬರ್ 31 ರಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ ಬೈಜಲ್ ಜೊತೆ ಎಎಪಿ ಸರ್ಕಾರ ಆರಾಮವಾಗಿದೆ ಎಂದು ತಿಳಿಸಿದ್ದಾರೆ.

ನಾನು ಹಲವು ಬಾರಿ ಬೈಜಲ್ ಅವರನ್ನು ಭೇಟಿ ಮಾಡಿದ್ದು, ನಜೀಬ್ ಜಂಗ್ ಅವರ ಅವಧಿಯಲ್ಲಿ ತಡೆಹಿಡಿದಿದ್ದ ಹಲವು ಕಡತಗಳನ್ನು ಅನುಮೋದಿಸಿದ್ದಾರೆ. ಈ ಹಿಂಜೆ ನಜೀಬ್ ಜಂಗ್ ಅವರ ಜೊತೆ ಆಪ್ ಸರ್ಕಾರ ಹಲವು ಬಾರಿ ಸಂಘರ್ಷಕ್ಕೊಳಗಾಗಿತ್ತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!