ಸಾಂದರ್ಭಿಕ ಚಿತ್ರ 
ದೇಶ

ಸಂಗನೆರ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಮಹಿಳಾ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ದೆಹಲಿ ಮೂಲದ ಏರ್ ಇಂಡಿಯಾ ವಿಮಾನ ಶನಿವಾರ ಸಂಗನೆರ್...

ಜೈಪುರದ: ಮಹಿಳಾ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ದೆಹಲಿ ಮೂಲದ ಏರ್ ಇಂಡಿಯಾ ವಿಮಾನ ಶನಿವಾರ ಸಂಗನೆರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ರಾಜ್ ಕೋಟ್ -ದೆಹಲಿ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಸಂಗನೆರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಪತಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಿಮಾ ಎಂಬ ಮಹಿಳೆ ದಿಢೀರ್ ಹೃದಾಯಾಘತವಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಗನೆರ್ ವಿಮಾನ ನಿಲ್ದಾಣದ ನಿರ್ದೇಶಕ ಆರ್.ಎಸ್. ಬಲ್ಹಾರ ಅವರು ಹೇಳಿದ್ದಾರೆ.
ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಸೆಪ್ಟೆಂಬರ್ 5ರ ಪ್ರತಿಭಟನಾ ಮೆರವಣಿಗೆ ಹಿಂಪಡೆದ CJP

ದ್ವಿಮುಖ ನೀತಿಗೆ ಅವಕಾಶ ಇಲ್ಲ: ಪಾಕ್ ಪ್ರಧಾನಿ ಶೆಹಬಾಜ್‌ ಷರೀಫ್‌ ಸಮ್ಮುಖದಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ ಮೋದಿ

ಮಾಜಿ ಸಿಎಂ ಮಮತಾ ಬ್ಯಾನರ್ಜಿ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಪ್ರದೋಷ್‌ಗೆ ಅನುಮತಿ; ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್!