ವಿದೇಶಿ ಹಣ 
ದೇಶ

ಮುಂಬೈನಲ್ಲಿ ವಿದೇಶಿ ಹಣವನ್ನು ಇಟ್ಟುಕೊಂಡಿದ್ದ ಇಬ್ಬರು ಶ್ರೀಲಂಕಾ ಪ್ರಜೆಗಳ ಬಂಧನ

ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 21 ಲಕ್ಷ ಮೌಲ್ಯದ ವಿದೇಶಿ ಹಣವನ್ನು ಇಟ್ಟುಕೊಂಡಿದ್ದ ಇಬ್ಬರು ಶ್ರೀಲಂಕಾದ ಪ್ರಜೆಗಳನ್ನು ವಾಯು ಗುಪ್ತಚರ ಘಟಕ...

ಮುಂಬೈ: ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 21 ಲಕ್ಷ ಮೌಲ್ಯದ ವಿದೇಶಿ ಹಣವನ್ನು ಇಟ್ಟುಕೊಂಡಿದ್ದ ಇಬ್ಬರು ಶ್ರೀಲಂಕಾದ ಪ್ರಜೆಗಳನ್ನು ವಾಯು ಗುಪ್ತಚರ ಘಟಕ ಬಂಧಿಸಿದೆ. 
ವಿದೇಶಿ ಹಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಕಳೆದು ರಾತ್ರಿ ಬಂಧಿಸಲಾಗಿದೆ. ಕಳೆದ ಜನವರಿಯಿಂದ ಮುಂಬೈನ ವಾಯು ಗುಪ್ತಚರ ಘಟಕ ಸುಮಾರು 80 ಲಕ್ಷ ಮೊತ್ತದ ವಿದೇಶಿ ಹಣವನ್ನು ವಶಪಡಿಸಿಕೊಂಡಿದೆ. 
ಜನವರಿ 5ರಂದು ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐದು ಕೆಜಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!