ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಭೇಟಿ ವೇಳೆ ಇಸ್ರೇಲ್ ಪ್ರೇರಿತ ಸಿವಿಕ್ ಅ್ಯಪ್ ಪ್ರದರ್ಶನ

ಪ್ರಧಾನಿ ನರೇಂದ್ರ ಮೋದಿ ಜು.4 ರಂದು ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ. 2 ದಿನಗಳ ಭೇಟಿ ವೇಳೆ ಭಾರತದಲ್ಲಿ ಅಭಿವೃದ್ಧಿಪಡಿಸಲಾಗಿರುವ ಇಸ್ರೇಲ್ ಪ್ರೇರಿತ ಸಿವಿಕ್ ಅ್ಯಪ್ ಪ್ರದರ್ಶನಗೊಳ್ಳಲಿದೆ.

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಜು.4 ರಂದು ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ. 2 ದಿನಗಳ ಭೇಟಿ ವೇಳೆ ಭಾರತದಲ್ಲಿ ಅಭಿವೃದ್ಧಿಪಡಿಸಲಾಗಿರುವ ಇಸ್ರೇಲ್ ಪ್ರೇರಿತ ಸಿವಿಕ್ ಅ್ಯಪ್ ಪ್ರದರ್ಶನಗೊಳ್ಳಲಿದೆ. 
ಥಾಣೆ ನಗರದ ನಾಗರಿಕ ಸಂಸ್ಥೆಗಳ ವಿಷಯಗಳ ಬಗ್ಗೆ ಮಾಹಿತಿ ನೀಡುವ ಡಿಜಿಥಾಣೆ ಅ್ಯಪ್ ನ್ನು ಅಭಿವೃದ್ಧಿಪಡಿಸಲಾಗಿದ್ದು, ನಾಗಕರಿಕ ಆಡಳಿತ ಹಾಗೂ ಸ್ಥಳೀಯ ಉದ್ಯಮವನ್ನು ಉತ್ತೇಜಿಸಿ, ಉತ್ತಮಗೊಳಿಸಲು ನೆರವಾಗಲಿದೆ ಎಂದು ಥಾಣೆಯ ಮುನ್ಸಿಪಲ್ ಕಮಿಷನರ್ ಸಂಜೀವ್ ಜೈಸ್ವಾಲ್ ಹೇಳಿದ್ದಾರೆ. 
2015 ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ನಿಯೋಗ ಇಸ್ರೇಲ್ ಗೆ ಭೇಟಿ ನೀಡಿದ್ದಾಗ ಅಲ್ಲಿನ ಅ್ಯಪ್ ನಿಂದ ಪ್ರೇರಣೆ ಪಡೆದು, ಡಿಜಿಥಾಣೆ ಅ್ಯಪ್ ನ್ನು ಅಭೊವೃದೆಧಿಪಡಿಸಲಾಗಿದೆ. ಡಿಜಿಥಾಣೆ ಅ್ಯಪ್ ನ್ನು ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ವೇಳೆ ಪ್ರದರ್ಶಿಸಲಾಗುತ್ತದೆ ಎಂದು ಮುಂಬೈ ನಲ್ಲಿರುವ ಇಸ್ರೇಲ್ ನ ಕೌನ್ಸಲ್ ಜನರಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!