ನರೇಂದ್ರ ಮೋದಿ-ರಮ್ಯಾ 
ದೇಶ

ಡಾ. ಸಿಂಗ್‌ರ 10 ವರ್ಷದ ದಾಖಲೆಯನ್ನು ಪ್ರಧಾನಿ ಮೋದಿ 3 ವರ್ಷದಲ್ಲಿ ಮುರಿದಿದ್ದಾರೆ: ರಮ್ಯಾ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ 10 ವರ್ಷದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮೂರೇ ವರ್ಷದಲ್ಲಿ...

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ 10 ವರ್ಷದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮೂರೇ ವರ್ಷದಲ್ಲಿ ಮುರಿದಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದಾರೆ. 
ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ರಮ್ಯಾ ಟ್ವೀಟ್ ಮಾಡಿದ್ದು, ಸಿಂಗ್ ಅವರು 2 ಅವಧಿಗಳಲ್ಲಿ(2004-09, 2009-14) ಮಾಡಿದ ವಿದೇಶ ಪ್ರವಾಸಕ್ಕಿಂತ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 
ರಮ್ಯಾ ಅವರು ಕಾಂಗ್ರೆಸ್ ಪಕ್ಷದ ಸಾಮಾಜಿಕ ತಾಣಗಳ ಜವಾಬ್ದಾರಿ ಹೊಂದಿದ್ದು ಅವರ ಟ್ವೀಟ್ ಗೆ ಪರ ವಿರೋಧದ ಕುರಿತು ಉತ್ತರಗಳು ಹರಿದುಬರುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ