ನರೇಂದ್ರ ಮೋದಿ-ರಾಹುಲ್ ಗಾಂಧಿ 
ದೇಶ

ನರೇಂದ್ರ ಮೋದಿ ದುರ್ಬಲ ಪ್ರಧಾನಿ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರೆದಿದ್ದಾರೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರೆದಿದ್ದಾರೆ. 
ಅಮೆರಿಕ ಭೇಟಿ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಆಡಳಿತ ಇರುವ ಕಾಶ್ಮೀರ ಎಂದು ಕರೆದಿದ್ದರು ಇದನ್ನು ಒಪ್ಪಿಕೊಂಡಿರುವ ಮೋದಿ ದುರ್ಬಲ ಪ್ರಧಾನಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. 
ಡೊನಾಲ್ಡ್ ಟ್ರಂಪ್ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸಯೀದ್ ಸಲಾಹುದ್ದೀನ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸಿ ಜೂನ್ 26ರಂದು ಅಮೆರಿಕ ನೀಡಿದ ಹೇಳಿಕೆಯಲ್ಲಿ ಭಾರತದ ಆಡಳಿತ ಇರುವ ಜಮ್ಮು ಕಾಶ್ಮೀರ ಎಂದು ಹೇಳಲಾಗಿತ್ತು. 
ಈ ಹೇಳಿಕೆಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು. ಅಲ್ಲದೆ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತಾವಧಿ 2010-13ರಲ್ಲೂ ಅಮೆರಿಕ ಇದೇ ಪದ ಬಳಿಸಿತ್ತು ಎಂದು ವಿದೇಶ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT