ವಿಜಯ್ ಮಲ್ಯ 
ದೇಶ

ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಜಾರಿ: ಪಿಎಂಎಲ್ಎ ವಿಶೇಷ ಕೋರ್ಟ್ ಆದೇಶ

ವಿಶೇಷ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ನ್ಯಾಯಾಲಯ ಇಂದು ಮದ್ಯದ ದೊರೆ ವಿಜಯ್ ಮಲ್ಯ...

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ವಿಶೇಷ ನ್ಯಾಯಾಲಯ ಇಂದು ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ವಿಧಿಸಿದೆ. ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ದೂರನ್ನು ಆಧರಿಸಿ ನ್ಯಾಯಾಲಯ ಈ ಆದೇಶ ನೀಡಿದೆ.
ವಿಜಯ್ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ ಐಡಿಬಿಐ-ಕೆಎಫ್ಎ ಬ್ಯಾಂಕ್ ಸಾಲಕ್ಕೆ ಸಂಬಂಧಪಟ್ಟಂತೆ ಅಕ್ರಮವಾಗಿ ಹಣ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ಮೊದಲ ಆರೋಪ ಪಟ್ಟಿಯನ್ನು ಸಲ್ಲಿಸಿತ್ತು.
ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಕೇಸು ದಾಖಲಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

ರಷ್ಯಾ ಮೇಲೂ ಡ್ರೋನ್ ದಾಳಿ: 16 ಮಾನವರಹಿತ ಡ್ರೋನ್ ಗಳ ಹೊಡೆದುರುಳಿಸಿದ Moscow!

'ನಾನು ಕೂಡ ಪರಪುರುಷನ ಜತೆ ಹೋದರೆ ಒಪ್ಪಿಕೊಳ್ಳುತ್ತಾರೆಯೇ?': ನಟ ಜಯಂ ರವಿ ವಿರುದ್ಧ ಮಾಜಿ ಪತ್ನಿ ಆರತಿ ಕಿಡಿ!

Cricket Wedding: ಬಾಲ್ಯದ ಗೆಳತಿ ವಂಶಿಕಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ Kuldeep Yadav!

SCROLL FOR NEXT