ಕಿರಣ್ ಬೇಡಿ 
ದೇಶ

ನಾನು ಬಿಜೆಪಿ ಏಜೆಂಟ್ ಅಲ್ಲ, ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ: ಕಿರಣ್ ಬೇಡಿ

ನಾನು ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.

ಚೆನ್ನೈ(ತಮಿಳುನಾಡು): ನಾನು ಕಾನೂನಿನ ಏಜೆಂಟ್, ಅದರಂತೆ ಕೆಲಸ ಮಾಡುತ್ತೇನೆ ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೇಳಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಏಜೆಂಟ್ ಎಂದು ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಆರೋಪದ ಹಿನ್ನೆಲೆ ಕಿರಣ್ ಬೇಡಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. 
ನಾನು ಕಾನೂನಿನ ಪ್ರತಿನಿಧಿ, ಕಾನೂನಿನಂತೆ ನಾನು ನಡೆದುಕೊಳ್ಳುತ್ತೇನೆ. ಕಾನೂನನ್ನು ಪೂರೈಸಲು ನಾವು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಕಿರಣ್ ಬೇಡಿ ಹೇಳಿದ್ದಾರೆ. 
ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಮೂವರು ಬಿಜೆಪಿ ಸದಸ್ಯರನ್ನು ಎಂಎಲ್ಎ ಆಗಿ ನೇಮಕ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪುದುಚೇರಿಯಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಶಾಸನ ಸಭೆಯಲ್ಲಿ ಉಗ್ರ ಪ್ರತಿಭಟನೆ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ