ರಜನಿಕಾಂತ್-ಸುಬ್ರಮಣಿಯನ್ ಸ್ವಾಮಿ 
ದೇಶ

'ರಜನಿಕಾಂತ್ 420' ಎಂದು ಸ್ವಾಮಿ ಟ್ವೀಟ್ ಮಾಡಲು ಕಾರಣ ಏನು ಗೊತ್ತೆ!

ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಅವರು 420 ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ...

ನವದೆಹಲಿ: ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಅವರು 420 ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. 
ಆರೋಗ್ಯ ತಪಾಸಣೆಗಾಗಿ ರಜನಿಕಾಂತ್ ಅವರು ಜೂನ್ 28ರಂದು ಅಮೆರಿಕ್ಕೆ ತೆರಳಿದ್ದರು. ಈ ವೇಳೆ ಅವರು ಕ್ಯಾಸಿನೋದಲ್ಲಿ ಗ್ಯಾಂಬ್ಲಿಂಗ್ ಆಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಆರೋಗ್ಯ ಸುಧಾರಿಸಲು ರಜನಿಕಾಂತ್ ಗ್ಯಾಂಬ್ಲಿಂಗ್ ನಡೆಸುತ್ತಿದ್ದಾರಾ? ಅವರು ಗ್ಯಾಂಬ್ಲಿಂಗ್ ಆಡಲು ಡಾಲರ್ ಎಲ್ಲಿಂದ ಬಂತು. ಈ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮಾಡಬೇಕು ಎಂದು ಸ್ವಾಮಿ ಟ್ವೀಟಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ರಜನಿಕಾಂತ್ ಅವರು ರಾಜಕೀಯಕ್ಕೆ ಬಂದರೆ ತಮಿಳುನಾಡಿನ ರಾಜಕೀಯವನ್ನು ಹಾಳು ಮಾಡುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ