ಚೀನಾ ವಿಚಾರದಲ್ಲಿ ಪ್ರಧಾನಿ ಯಾಕೆ ಸುಮ್ಮನಿದ್ದಾರೆ?: ರಾಹುಲ್ ಗಾಂಧಿ
ಭಾರತ-ಚೀನಾ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತರ ಪರಿಸ್ಥಿತಿಯಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ವಿಚಾರದಲ್ಲಿ...
ನವದೆಹಲಿ: ಭಾರತ-ಚೀನಾ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತರ ಪರಿಸ್ಥಿತಿಯಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ವಿಚಾರದಲ್ಲಿ ಸುಮ್ಮನಿರುವುದೇಕೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ರಾಹುಲ್ ಗಾಂಧಿ, ಸಿಕ್ಕಿಂ ಗಡಿಯಲ್ಲಿ ಚೀನಾ ಯೋಧರು ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ. ಇನ್ನೊಂದೆಡೆ ಚೀನಾ ಆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಿ ಸಮರಾಭ್ಯಾಸ ನಡೆಸುತ್ತಿದ್ದಾರೆ. ಹೀಗಿದ್ದರು ಪ್ರಧಾನಿ ಮೋದಿ ಮೌನವಹಿಸಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.