ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಗುರು ಪೂರ್ಣಿಮಾ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಹುಲ್

ದೇಶದಾದ್ಯಂತ ಗುರು ಪೂರ್ಣಮಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ನವದೆಹಲಿ: ದೇಶದಾದ್ಯಂತ ಗುರು ಪೂರ್ಣಮಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶುಭಾಶಯಗಳನ್ನು ಕೋರಿದ್ದಾರೆ. 
ಗುರು ಪೂರ್ಣಿಮಾ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶುಭಾಶಯಗಳನ್ನು ಕೋರಿರುವ ಮೋದಿಯವರು, ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಶುಭಾಶಯಗಳು ಎಂದು ಹೇಳಿದ್ದಾರೆ 
ಇದರಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಕೂಡ ದೇಶದ ಜನತೆಗೆ ಗುರು ಪೂರ್ಣಿಮೆಯ ಶುಭಾಶಯ ಕೋರಿದ್ದಾರೆ. 
ಗುರು ಪೂರ್ಣಿಮಾ ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಶಿಕ್ಷಕರಿಗೆ ಗುರು ಪೂಜೆ ಮೂಲಕ ಗೌರವ ವಂದನೆಗಳನ್ನು ಅರ್ಪಿಸುವ ದಿನವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ