ರಘವರ್ ದಾಸ್ 
ದೇಶ

ಗುರು ಪೂರ್ಣಿಮೆ: ಮಹಿಳೆಯರಿಂದ ಪಾದ ತೊಳೆಸಿಕೊಂಡ ಜಾರ್ಖಂಡ್ ಮುಖ್ಯಮಂತ್ರಿ

ಗುರು ಮಹೋತ್ಸವ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ಮಹಿಳೆಯರು ತೊಳೆದಿರುವ ಈ ವಿಡಿಯೋ ಇದೀಗ ...

ಜೆಮ್‌ಶ್ಷೆಡ್‌ಪುರ: ಗುರು ಮಹೋತ್ಸವ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ರಘುವರ್ ದಾಸ್ ಅವರ ಪಾದಗಳನ್ನು ಮಹಿಳೆಯರು ತೊಳೆದಿರುವ ಈ ವಿಡಿಯೋ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. 
ಜೆಮ್‌ಶ್ಷೆಡ್‌ಪುರ ಬ್ರಹ್ಮ ಲೋಕಧಾನದಲ್ಲಿ ನಡೆಯುತ್ತಿರುವ ಗುರು ಮಹೋತ್ಸವ ಸಮಾರಂಭದಲ್ಲಿ ಮಹಿಳೆಯರಿಬ್ಬರು ರಘುವರ್ ದಾಸ್ ಅವರ ಪಾದಗಳನ್ನು ತೊಳೆದಿದ್ದಾರೆ. ಈ ವಿಡಿಯೋ ಇದೀ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಭದ್ರತಾ ಸಿಬ್ಬಂದಿಯೊಟ್ಟಿಗೆ ಬಂದ ರಘುವರ್ ದಾಸ್ ಅವರನ್ನು ದೊಡ್ಡ ತಟ್ಟೆಯೊಂದರಲ್ಲಿ ನಿಲ್ಲಿಸಿ ಹೂವಿನ ಎಸಳುಗಳಿರುವ ನೀರನ್ನು ಇಬ್ಬರು ಮಹಿಳೆಯರು ಬಿಂದಿಗೆಯಿಂದ ಅವರ ಪಾದಕ್ಕೆ ಹಾಕಿ ತೊಳೆಯುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT