ಅಮರನಾಥ ಯಾತ್ರಿಕರು (ಸಂಗ್ರಹ ಚಿತ್ರ) 
ದೇಶ

ಅಮರನಾಥ ದಾಳಿಯ ಉಗ್ರರು ಪೊಲೀಸ್ ಸಮವಸ್ತ್ರ ಧರಿಸಿದ್ದರು: ಬದುಕುಳಿದವರ ಪ್ರತಿಕ್ರಿಯೆ

ಅಮರನಾಥ ಯಾತ್ರಿಕರ ಮೇಲೆ ಗುಂಡಿನ ದಾಳಿ ನಡೆಸಿದವರು ಪೊಲೀಸ್ ಸಮವಸ್ತ್ರ ಧರಿಸಿದ್ದರು ಎಂದು ಭಯೋತ್ಪಾದಕ ದಾಳಿಯ ಉಗ್ರರ ದಾಳಿಯಿಂದ ಬದುಕುಳಿದವರು ಹೇಳಿದ್ದಾರೆ.

ನವದೆಹಲಿ: ಅಮರನಾಥ ಯಾತ್ರಿಕರ ಮೇಲೆ ಗುಂಡಿನ ದಾಳಿ ನಡೆಸಿದವರು ಪೊಲೀಸ್ ಸಮವಸ್ತ್ರ ಧರಿಸಿದ್ದರು ಎಂದು ಭಯೋತ್ಪಾದಕ ದಾಳಿಯ ಉಗ್ರರ ದಾಳಿಯಿಂದ ಬದುಕುಳಿದವರು ಹೇಳಿದ್ದಾರೆ. 
5 ಜನ ರಸ್ತೆಯ ಮೇಲೆ ನಿಂತಿದ್ದರು, ಇನ್ನಿಬ್ಬರು ಮೋಟಾರ್ ಬೈಕ್ ನಲ್ಲಿ ಬಂದು ಗುಂಡು ಹಾರಿಸತೊಡಗಿದರು, ಅವರೆಲ್ಲರೂ ಪೊಲೀಸ್ ಸಮವಸ್ತ್ರದಲ್ಲಿದ್ದರು, ಪೊಲೀಸರೇಕೆ ನಮ್ಮತ್ತ ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ಅಚ್ಚರಿಯಾಯಿತು ಎಂದು ಉಗ್ರರ ದಾಳಿಯಲ್ಲಿ ಬದುಕುಳಿದಿರುವ ಭಾಗ್ಯಮಣಿ ಠಾಕೂರ್ ಹೇಳಿದ್ದಾರೆ. 
ಓರ್ವ ಭಯೋತ್ಪಾದಕ ಬಸ್ ನೊಳಗೆ ನುಗ್ಗಲೂ ಯತ್ನಿಸಿದ, ಆದರೆ ಕ್ಲೀನರ್ ಬಸ್ ನ ಬಾಗಿಲು ಹಾಕಿದರು, ಈ ಘಟನೆಯಾದ ಬಳಿಕ 10-15 ನಿಮಿಷ ಡ್ರೈವ್ ಮಾಡಿದ ನಂತರ ಚಾಲಕ ಬಸ್ ನ್ನು ಸೇನಾ ವಾಹನಗಳ ನಡುವೆ ನಿಲ್ಲಿಸಿದರು. ಆ ವೇಳೆಗೆ ಗುಂಡಿನ ಮೊರೆತದ ಸದ್ದು ಕೇಳಿದ್ದ ಸೇನಾ ಪಡೆ ನಮ್ಮತ್ತ ಧಾವಿಸುತ್ತಿತ್ತು ಎಂದು ಬದುಕುಳಿದ ಯಾತ್ರಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ