ಮಹಾರಾಜ ಹರೀಶ್ ಚಂದ್ರ ಕಾಲೇಜು 
ದೇಶ

ಶಿಕ್ಷಣಕ್ಕೆ ಮೊಬೈಲ್ ಅಡ್ಡಿ: ಮಹಾರಾಜ ಹರೀಶ್ ಚಂದ್ರ ಪಿಜಿ ಕಾಲೇಜ್ ನಲ್ಲಿ ಮೊಬೈಲ್ ಬ್ಯಾನ್!

ವಿದ್ಯಾರ್ಥಿಗಳ ಅಧ್ಯಯನಕ್ಕೆ ಮೊಬೈಲ್ ಅಡ್ಡಿಯಾಗುತ್ತಿದ್ದು, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಉತ್ತರ ಪ್ರದೇಶದ ಮಹಾರಾಜ ಹರೀಶ್ ಚಂದ್ರ ಪಿಜಿ ಕಾಲೇಜ್ ನಲ್ಲಿ ಮೊಬೈಲ್ ಫೋನ್ ಗಳನ್ನು ಬ್ಯಾನ್

ಲಖನೌ: ವಿದ್ಯಾರ್ಥಿಗಳ ಅಧ್ಯಯನಕ್ಕೆ ಮೊಬೈಲ್ ಅಡ್ಡಿಯಾಗುತ್ತಿದ್ದು, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಉತ್ತರ ಪ್ರದೇಶದ ಮಹಾರಾಜ ಹರೀಶ್ ಚಂದ್ರ ಪಿಜಿ ಕಾಲೇಜ್ ನಲ್ಲಿ ಮೊಬೈಲ್ ಫೋನ್ ಗಳನ್ನು ಬ್ಯಾನ್ ಮಾಡಲಾಗಿದೆ. 
ಕಾಲೇಜ್ ಕ್ಯಾಂಪಸ್ ನಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದ್ದು, ವಿದ್ಯಾರ್ಥಿಗಳು ಮೊಬೈಲ್ ನಿಂದಾಗಿ ಓದಿನಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ಮೊಬೈಲ್ ಬಳಕೆಗೆ ನಿಷೇಧ ವಿಧಿಸಲಾಗಿದೆ. ಕಾಲೇಜಿನ ಕ್ರಮವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲ ಡಾ.ವಿಶೇಷ್ ಗುಪ್ತಾ ಮೊಬೈಲ್ ಬಳಕೆಯಲ್ಲೇ ವಿದ್ಯಾರ್ಥಿಗಳು ಹೆಚ್ಚಿನ ಸಮಯ ಕಳೆಯುತ್ತಿದ್ದು ಓದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. 
ಸಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವ ವಿದ್ಯಾರ್ಥಿಗಳು, ಫೋನ್ ನಲ್ಲಿ ಹುಡುಗಿಯರೊಂದಿಗೆ ನಿರಂತರವಾಗಿ ಮಾತನಾಡುತ್ತಿರುತ್ತಾರೆ, ಮೊಬೈಲ್ ಬಳಕೆಯನ್ನು ನಿಷೇಧಿಸಲು ಇದೂ ಒಂದು ಕಾರಣ ಎಂದು ಪ್ರಾಂಶುಪಾಲರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್