ನಾಮಪತ್ರ ಸಲ್ಲಿಸಿದ ಗೋಪಾಲ ಕೃಷ್ಣ ಗಾಂಧಿ 
ದೇಶ

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ನಾಮಪತ್ರ ಸಲ್ಲಿಕೆ

ಉಪರಾಷ್ಟ್ರಪತಿ ಚುನಾವಣೆಗಾಗಿ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗಾಗಿ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಬೆಳಗ್ಗೆ ತಮ್ಮ ನಾಮಪತ್ರ ಸಮೇತರಾಗಿ ದೆಹಲಿಗೆ ಆಗಮಿಸಿದ ಗೋಪಾಲ ಕೃಷ್ಣ ಗಾಂಧಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಗೋಪಾಲ ಕೃಷ್ಣ ಗಾಂಧಿ ಅವರ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧಿನಾಯಕಿ  ಸೋನಿಯಾಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ,  ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್, ಜಿಡಿಯು ಮುಖಂಡ ಶರದ್ ಯಾದವ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ