ಯೋಗಿ ಆದಿತ್ಯನಾಥ್ 
ದೇಶ

ಸಮಾಜವಾದಿ ಪಕ್ಷದ ಆಡಳಿತದಲ್ಲಿ ನಡೆದಿದ್ದ ಎಲ್ಲಾ ನೇಮಕಾತಿ ಬಗ್ಗೆ ತನಿಖೆ: ಯೋಗಿ

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿದ್ದ ಎಲ್ಲಾ ನೇಮಕಾತಿಗಳನ್ನು ಸಿಬಿಐ ನಿಂದ ತನಿಖೆ ನಡೆಸಲಾಗುವುದು ಎಂದು ಸಿಎಂ ...

ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿದ್ದ ಎಲ್ಲಾ ನೇಮಕಾತಿಗಳನ್ನು ಸಿಬಿಐ ನಿಂದ ತನಿಖೆ ನಡೆಸಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ 1.5 ಲಕ್ಷ ನಿರ್ಗಮಿತ ಹುದ್ದೆಗಳಿದ್ದು ಕಳೆದ 10 ವರ್ಷಗಳಲ್ಲಿ ಸಾವಿರ ನೇಮಕಾತಿ ನಡೆದಿದೆ, ಅದರಲ್ಲಿ ಯಾವುದೇ ಅನುಮಾನವಿಲ್ಲ, ಆದೆರೆಒಂದು ವೇಳೆ ತಪ್ಪಾಗಿರುವುದು ಕಂಡು ಬಂದರೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಾಗು ಮತ್ತು ಕಚೇರಿ ಕಡತಗಳನ್ನು ಸುಟ್ಟು ಹಾಕಿದ ಮಾತ್ರಕ್ಕೆ ಕಾನೂನು ಕೈಯ್ಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹರ್ಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲ ಅವರ ಬಗ್ಗೆ ಮಾತನಾಡಿದರು.
2017-18 ರ ಉತ್ತರ ಪ್ರದೇಶ ಬಜೆಟ್ ಬಗ್ಗೆ ವಿರೋಧ ಪಕ್ಷಗಳ ವಿರೋಧಕ್ಕೆ ಪ್ರತಿಕ್ರಿಯಿಸಿದ ಅವರು ಬಹುಜನ ಸಮಾಜವಾದಿ ಪಕ್ಷ ಮತ್ತು ಸಮಾಜವಾದಿ ಪಕ್ಷಗಳು ರಾಜ್ಯವನ್ನು ಅವ್ಯವಸ್ಥೆಗೆ ದೂಡಿದವು ಎಂದು ಟೀಕಿಸಿದ್ದಾರೆ.
ಕಳೆದ ಕೆಲವು ದಶಕಗಳಿಂದ ರಾಜ್ಯವು ಜಾತಿ ಮತ್ತು ಕುಟುಂಬ ರಾಜಕಾರಣದಿಂದ ನಲುಗಿ ಹೋಗಿತ್ತು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!