ರಾಮನಾಥ್ ಕೋವಿಂದ್ 
ದೇಶ

ನಾನು ಬಡವರ ರಾಷ್ಟ್ರಪತಿ: ರಾಮನಾಥ್ ಕೋವಿಂದ್

ಭಾರತದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರು ನಾನು ಬಡವರ ಮಧ್ಯೆ ಹುಟ್ಟಿ ಬೆಳೆದು ಈ ಮಟ್ಟಕ್ಕೆ ಬಂದಿದ್ದೇನೆ...

ನವದೆಹಲಿ: ಭಾರತದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರು ನಾನು ಬಡವರ ಮಧ್ಯೆ ಹುಟ್ಟಿ ಬೆಳೆದು ಈ ಮಟ್ಟಕ್ಕೆ ಬಂದಿದ್ದೇನೆ. ಹೀಗಾಗಿ ನಾನು ಬಡವರ ರಾಷ್ಟ್ರಪತಿ ಎಂದು ಹೇಳಲು ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ. 
ಇದು ನನ್ನ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣ, ನಾನು ದೇಶದ ರಾಷ್ಟ್ರಪತಿ ಆಗುತ್ತೇನೆ ಎಂದು ಅಂದುಕೊಂಡಿರಲಿಲ್ಲ. ನನ್ನ ಮೇಲೆ ವಿಶ್ವಾಸ ಇಟ್ಟಿದ್ದಕ್ಕೆ ಎಲ್ಲರಿಗೂ ಧನ್ಯವಾದ. ಇನ್ನು ನನ್ನು ಪ್ರತಿಸ್ಫರ್ಧಿಯಾದ ವಿಪಕ್ಷ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರಿಗೂ ಅಭಿನಂದನೆ ಹಾಗೂ ಶುಭಾಶಯವನ್ನು ತಿಳಿಸುತ್ತೇನೆ ಎಂದು ಹೇಳಿದರು. 
ನಾನು ಬಡವರ ಪ್ರತಿನಿಧಿಯಾಗಿ ರಾಷ್ಟ್ರಪತಿ ಭವನಕ್ಕೆ ಹೋಗುತ್ತಿದ್ದೇನೆ, ಎಲ್ಲರ ಹಿತದೃಷ್ಠಿಯಿಂದ ಕೆಲಸ ಮಾಡುತ್ತೇನೆ. ದೇಶದ ಸೇವೆಯಲ್ಲಿ ನನ್ನನ್ನು ನಾನು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!