ಶಶಿತರೂರ್ 
ದೇಶ

ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದುವುದರಲ್ಲಿ ತಪ್ಪಿಲ್ಲ: ತರೂರ್

ರಾಜ್ಯಗಳು ಪ್ರತ್ಯೇಕ ಧ್ವಜಗಳನ್ನು ಹೊಂದುವುದರಲ್ಲಿ ತಪ್ಪಿಲ್ಲ, ಈ ವಿಷಯದ ಬಗ್ಗೆ ರಾದ್ಧಾಂತ ಮಾಡುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯಗಳು ಪ್ರತ್ಯೇಕ ಧ್ವಜಗಳನ್ನು ಹೊಂದುವುದರಲ್ಲಿ ತಪ್ಪಿಲ್ಲ, ಈ ವಿಷಯದ ಬಗ್ಗೆ ರಾದ್ಧಾಂತ ಮಾಡುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. 
ಬೆಂಗಳೂರಿನಲ್ಲಿ ಮಾತನಾಡಿರುವ ಶಶಿತರೂರ್, ರಾಜ್ಯ ಧ್ವಜಗಳನ್ನು ರಾಷ್ಟ್ರಧ್ವಜಗಳ ಬದಲಿಗೆ ಬಳಸುವಂತಿಲ್ಲ ಹಾಗೂ ಅದು ರಾಷ್ಟ್ರಧ್ವಜಕ್ಕಿಂತ ಕಡಿಮೆ ಎತ್ತರದಲ್ಲಿ ಹಾರಾಡಬೇಕು ಎಂಬಂತಹ ನಿಯಮಗಳನ್ನು ರೂಪಿಸಬೇಕು ಎಂದು ಶಶಿ ತರೂರ್ ಹೇಳಿದ್ದಾರೆ. 
ಪ್ರತ್ಯೇಕ ರಾಜ್ಯ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಬಗ್ಗೆ ವರದಿ ನೀಡುವುದಕ್ಕಾಗಿ 9 ಸದಸ್ಯರ ಸಮಿತಿಯನ್ನು ರಚಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಶಿ ತರೂರ್ ರಾಜ್ಯಗಳು ಪ್ರತ್ಯೇಕ ಧ್ವಜ ಹೊಂದುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಮಧ್ಯಪ್ರದೇಶ: ಕಿರಿಯ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹೊಡೆತ; ಕೈ ಸುಟ್ಟು ದೌರ್ಜನ್ಯ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ