ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಉತ್ತರಪ್ರದೇಶ: ಸಿಡಿಲಿಗೆ 9 ಮಂದಿ ಬಲಿ- ಪರಿಹಾರ ಘೋಷಿಸಿದ ಸಿಎಂ ಯೋಗಿ ಆದಿತ್ಯನಾಥ್

ಉತ್ತರಪ್ರದೇಶ ರಾಜ್ಯದಲ್ಲಿ ಹಲವು ದಿನಗಳಿಂದಲೂ ಭಾರೀ ಮಳೆಯಾಗುತ್ತಿದ್ದು, ಸಿಡಿಲಿಗೆ ಈ ವರೆಗೂ 9 ಮಂದಿ ಬಲಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಮೃತಪಟ್ಟ ಜನರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಘೋಷಣೆ...

ಲಖನೌ: ಉತ್ತರಪ್ರದೇಶ ರಾಜ್ಯದಲ್ಲಿ ಹಲವು ದಿನಗಳಿಂದಲೂ ಭಾರೀ ಮಳೆಯಾಗುತ್ತಿದ್ದು, ಸಿಡಿಲಿಗೆ ಈ ವರೆಗೂ 9 ಮಂದಿ ಬಲಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಮೃತಪಟ್ಟ ಜನರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. 
ರಾಜ್ಯದ ವಿವಿಧೆಡೆ ಬಡಿದ ಸಿಡಿಲಿಗೆ 9 ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಸ್ಥರಿಗೆ ಪಿರಾಹ ನೀಡುವಂತೆ ಜಿಲ್ಲಾ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ. 
ಮಿರ್ಜಾಪುರದ ದೀಕ್ಷಿತ್ಪುರ ಗ್ರಾಮದಲ್ಲಿ ಬಡಿದ ಸಿಡಿಲಿಗೆ ನಿನ್ನೆಯಷ್ಟೇ 9 ಮಂದಿ ಸಾವನ್ನಪ್ಪಿದ್ದರು. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ದಂಪತಿಗಳಿಬ್ಬರು ಸಾವನ್ನಪ್ಪಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!