ಮುಂಬೈ ನಲ್ಲಿ ಕಟ್ಟಡ ಕುಸಿತ: 8 ಜನರ ಸಾವು! 
ದೇಶ

ಮುಂಬೈ ನಲ್ಲಿ ಕಟ್ಟಡ ಕುಸಿತ: 8 ಜನರ ಸಾವು!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 8 ಜನರು ಸಾವನ್ನಪ್ಪಿರುವ ಘಟನೆ ಮುಂಬೈ ನಲ್ಲಿ ನಡೆದಿದೆ.

ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 8 ಜನರು ಸಾವನ್ನಪ್ಪಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. 
ಘಟ್ಕೋಪರ್ ಉಪನಗರದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಕೆಳಭಾಗದಲ್ಲಿ ಪುನರ್ನವೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, 8 ಜನರು ಮೃತಪಟ್ಟಿದ್ದರೆ 12 ಜನರನ್ನು ರಕ್ಷಣೆ ಮಾಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 
14 ಫೈರ್ ಇಂಜಿನ್ ಗಳು ಸ್ಥಳಕ್ಕೆ ಆಗಮಿಸಿದ್ದು, ಆಂಬುಲೆನ್ಸ್ ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಕಟ್ಟಡದಲ್ಲಿ 12 ಕುಟುಂಬಗಳು ಜೀವಿಸಿದ್ದವು. ಕಟ್ಟಡ ನವೀಕರಣ ಕಾಮಗಾರಿಯ ವೇಳೆಯಲ್ಲಿ ಈ ಘಟನೆ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!