ನಕಲಿ, ಹಣ ದುರುಪಯೋಗ ಆರೋಪ: ಲಖನೌ ಬಿಜೆಪಿ ಶಾಸಕ ಅನುರಾಗ್ ಸಿಂಗ್ ವಿರುದ್ಧ ಪ್ರಕರಣ
ನಕಲಿ ಮತ್ತು ಹಣ ದುರುಪಯೋಗ ಮಾಡಿದ ಆರೋಪ ಸಂಬಂಧ ಭಾರತೀಯ ಜನತಾ ಪಕ್ಷ(ಬಿಜೆಪಿ) ಶಾಸಕ ಅನುರಾಗ್ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ...
ಲಖನೌ: ನಕಲಿ ಮತ್ತು ಹಣ ದುರುಪಯೋಗ ಮಾಡಿದ ಆರೋಪ ಸಂಬಂಧ ಭಾರತೀಯ ಜನತಾ ಪಕ್ಷ(ಬಿಜೆಪಿ) ಶಾಸಕ ಅನುರಾಗ್ ಸಿಂಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ್ ಶಾಸಕ ಅನುರಾಗ್ ಸಿಂಗ್ ಸೇರಿದಂತೆ ಮೂವರ ವಿರುದ್ಧ ಲಖನೌ ನ ಪಿಜಿಐ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.