ವೆಂಕಯ್ಯ ನಾಯ್ಡು 
ದೇಶ

ಎಪಿಜೆ ಅಬ್ದುಲ್ ಕಲಾಂ ಹೆಸರಿಗೆ ವೆಂಕಯ್ಯ ನಾಯ್ಡು ಹೊಸ ವ್ಯಾಖ್ಯಾನ!

ಮೋದಿ ಅಂದ್ರೆ ಮೇಕಿಂಗ್ ಆಫ್ ಡೆವಲಪ್ಡ್ ಇಂಡಿಯಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ ಹೊಸ ವ್ಯಾಖ್ಯಾನ ನೀಡಿದ್ದ ಮಾಜಿ ಕೇಂದ್ರ ಸಚಿವ ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು...

ರಾಮೇಶ್ವರಂ: ಮೋದಿ ಅಂದ್ರೆ ಮೇಕಿಂಗ್ ಆಫ್ ಡೆವಲಪ್ಡ್ ಇಂಡಿಯಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ ಹೊಸ ವ್ಯಾಖ್ಯಾನ ನೀಡಿದ್ದ ಮಾಜಿ ಕೇಂದ್ರ ಸಚಿವ ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಈಗ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿಗೂ ಸಹ ಹೊಸ ವ್ಯಾಖ್ಯಾನ ನೀಡಿದ್ದಾರೆ. 
ಎಪಿಜೆ ಅಬ್ದುಲ್ ಕಲಾಂ ಅವರ 2 ನೇ ವಾರ್ಷಿಕ ಪುಣ್ಯ ಸ್ಮರಣೆಯ ದಿನದಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ವೆಂಕಯ್ಯ ನಾಯ್ಡು, ಎಪಿಜೆಎಕೆ ಅಂದ್ರೆ ಕೇವಲ ಧೋರಣೆ ಮತ್ತು ಕೆಲಸದಿಂದ ಎಲ್ಲವೂ ಸಾಧ್ಯ ('APJAK' Anything is Possible with Just Attitude and Karma) ಎಂದು ಹೇಳಿದ್ದಾರೆ. 
ವೆಂಕಯ್ಯ ನಾಯ್ಡು ಅವರ ಹೇಳಿಕೆಯನ್ನು ಎಎನ್ಐ ವರದಿ ಮಾಡಿದೆ. ರಾಮೇಶ್ವರಂ ನಲ್ಲಿ ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ವೆಂಕಯ್ಯ ನಾಯ್ಡು ಅವರು ಮಾತನಾಡಿದ್ದು, ತಮಿಳುನಾಡು ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್, ಸಿಎಂ ಪಳನಿಸ್ವಾಮಿ, ಕೇಂದ್ರ ಸಚಿವ ರಾಧಾಕೃಷ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ