ಕಾನ್ಪುರದಲ್ಲಿ ಸಿದ್ಧವಾಗಿರುವ ಮೋದಿ ಗಾಳಿಪಟ 
ದೇಶ

ಕಾನ್ಪುರ: ಸ್ವಾತಂತ್ರ್ಯ ದಿನದಂದು ಆಕಾಶದಲ್ಲಿ ಹಾರಾಡಲಿವೆ ಮೋದಿ ಗಾಳಿಪಟ

ಸ್ವಾತಂತ್ರ್ಯ ದಿನಾಚರಣೆಯ ದಿನ ಹತ್ತಿರ ಬರುತ್ತಿದೆ. ಸ್ವಾತಂತ್ರ್ಯ ದಿನವನ್ನು ಖುಷಿಯಾಗಿ ಆಚರಿಸಲು....

ಕಾನ್ಪುರ(ಉ.ಪ್ರ): ಸ್ವಾತಂತ್ರ್ಯ ದಿನಾಚರಣೆಯ ದಿನ ಹತ್ತಿರ ಬರುತ್ತಿದೆ. ಸ್ವಾತಂತ್ರ್ಯ ದಿನವನ್ನು ಖುಷಿಯಾಗಿ ಆಚರಿಸಲು ಉತ್ತರ ಪ್ರದೇಶದ ಕಾನ್ಪುರ ಸಿಟಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರ ಸೇರಿದಂತೆ ಅನೇಕ ಬಣ್ಣಬಣ್ಣದ ಗಾಳಿಪಟಗಳನ್ನು ನಿರ್ಮಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಕಾನ್ಪುರ ನಗರದಲ್ಲಿ ಬಣ್ಣಬಣ್ಣದ ಕಾಗದಗಳಿಂದ ತಯಾರಿಸಿದ ನೂರಾರು ಗಾಳಿಪಟಗಳು ಕಾಣಸಿಗುತ್ತವೆ. ಪ್ರಧಾನಿಯವರ ಫೋಟೋದಲ್ಲಿ ಮಹಾನಾಯಕ ಮತ್ತು ಅಚ್ಛೆ ದಿನ್ ಎಂದು ಬರೆಯಲಾಗಿದೆ.
ಇನ್ನು ಕೆಲವು ಗಾಳಿಪಟಗಳಲ್ಲಿ  ಬಾಲಿವುಡ್ ಚಿತ್ರಗಳಾದ ದಂಗಲ್, ಕಾರ್ಟೂನ್ ಪಾತ್ರಗಳಾದ ಡೊರೆಮಾನ್, ಟೊಮ್ ಅಂಡ್ ಜೆರ್ರಿ,ಬಾರ್ಬಿ ಮೊದಲಾದ ಚಿತ್ರಗಳನ್ನು ಬಿಡಿಸಲಾಗಿದೆ.
ಈ ಹಿಂದಿನ ವರ್ಷಗಳಿಗಿಂತ ಈ ವರ್ಷ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಗ್ರಾಹಕರು ದೊಡ್ಡ ದೊಡ್ಡ ವಿವಿಧ ವಿನ್ಯಾಸಗಳ ಗಾಳಿಪಟಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಇವು ಬರೇಲಿ ಮತ್ತು ಜೈಪುರ್ ನಿಂದ ಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!