ಅಮರ್ ಜಿತ್ ಸಿಂಗ್ 
ದೇಶ

ಪಂಜಾಬ್: ಎಎಪಿ ಶಾಸಕ ಅಮರ್ಜಿತ್ ಸಿಂಗ್ ವಿರುದ್ಧ ಹಲ್ಲೆ ಪ್ರಕರಣ ದಾಖಲು

ಆಮ್ ಆದ್ಮಿ ಪಕ್ಷ(ಎಎಪಿ) ರೂಪ್ ನಗರದ ಶಾಸಕ ಅಮರ್ ಜಿತ್ ಸಿಂಗ್ ಸನೋಡ ವಿರುದ್ಧ ಹಲ್ಲೆ ಪ್ರಕರಣವನ್ನು ದಾಖಲಿಸಲಾಗಿದೆ...

ರೂಪ್ನಗರ್(ಪಂಜಾಬ್): ಆಮ್ ಆದ್ಮಿ ಪಕ್ಷ(ಎಎಪಿ) ರೂಪ್ ನಗರದ ಶಾಸಕ ಅಮರ್ ಜಿತ್ ಸಿಂಗ್ ಸನೋಡ ವಿರುದ್ಧ ಹಲ್ಲೆ ಪ್ರಕರಣವನ್ನು ದಾಖಲಿಸಲಾಗಿದೆ. 
ಅಮರ್ ಜಿತ್ ಸನೋಡ ಅವರು ಮನೆಯನ್ನು ಬಾಡಿಗೆಗೆ ತೆಗೆದುಕೊಂಡು ಇದೀಗ ಬಾಡಿಗೆ ಮತ್ತು ವಿದ್ಯುತ್ ಬಿಲ್ ಸಹ ನೀಡಿಲ್ಲ ಎಂದು ಮನೆಯೊಡತಿ ದೂರು ನೀಡಿದ್ದು ಈ ದೂರಿನನ್ವಯ ಅಮರ್ ಜಿತ್ ಸಿಂಗ್ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಲಾಗಿದೆ. 
ಮನೆಯ ಬಾಡಿಗೆ ಹಣವನ್ನು ನೀಡುವಂತೆ ಅಮರ್ ಜಿತ್ ಸಿಂಗ್ ಅವರನ್ನು ಕೇಳಿದಾಗ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. 
ಈ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಅಮರ್ ಜಿತ್ ಸಿಂಗ್ ಈ ಆರೋಪವನ್ನು ತಳ್ಳಿಹಾಕಿದ್ದಾರೆ. ನನ್ನ ವಿರುದ್ಧ ರಾಜಕೀಯ ಪಿತ್ತೂರಿ ನಡೆಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ