ನರೇಂದ್ರ ಮೋದಿ 
ದೇಶ

ಸ್ವಾತಂತ್ರ್ಯ ದಿನಾಚರಣೆ ಭಾಷಣ: ಸಾರ್ವಜನಿಕರಿಂದ ಸಲಹೆ ಕೇಳಿದ ಪ್ರಧಾನಿ

ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನುದ್ದೇಶಿಸಿ ಮಾತನಾಡುವ ವಿಷಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದಲೇ ಸಲಹೆ ಕೇಳಿದ್ದಾರೆ.

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನುದ್ದೇಶಿಸಿ ಮಾತನಾಡುವ ವಿಷಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಂದಲೇ ಸಲಹೆ ಕೇಳಿದ್ದಾರೆ. 
ನರೇಂದ್ರ ಮೋದಿ ಆಪ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿರುವ ಅಂಶಗಳ ಬಗ್ಗೆ ಸಲಹೆ ನೀಡಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. 
ಆ.15 ರಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. "ಕೆಂಪು ಕೋಟೆಯಿಂದ ನಾನು ಮಾತನಾಡುವುದು 125 ಕೋಟಿ ಭಾರತೀಯರ ಧ್ವನಿಯಾಗಿರಲಿದೆ, ಭಾಷಣದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳಿಗೆ  NM App. http://nm4.in/dnldapp ನಲ್ಲಿ ಸಲಹೆ ನೀಡಿ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. 
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಕಲ್ಪ ಪರ್ವವನ್ನಗಿ ಆಚರಣೆ ಮಾಡಿ, ಶುಚಿತ್ವ ಕಾಪಾಡಲು, ಬಡತನ, ಭಯೋತ್ಪಾದನೆ, ಜಾತಿಇಯತೆ, ಕೋಮುವಾದವನ್ನು ಭಾರತದೊಂದ ಹೋಗಲಾಡಿಸಲು ಸಂಕಲ್ಪ ಮಾಡಬೇಕು ಎಂದು ಪ್ರಧಾನಿ ಭಾರತೀಯರಿಗೆ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ದಾವಣಗೆರೆ-ಹರಿಹರ ಅವಳಿ ನಗರ ಅಭಿವೃದ್ಧಿಗೆ 'ಮಾಸ್ಟರ್ ಪ್ಲಾನ್ 2041' ಕ್ಕೆ ಸರ್ಕಾರದ ಅನುಮೋದನೆ!

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ