ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಗುಂಪು ಘರ್ಷಣೆ: ಓರ್ವ ಟಿಎಂಸಿ ಕಾರ್ಯಕರ್ತ ಸಾವು

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಓರ್ವ....

ಬರ್ಸಾತ್: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಶನಿವಾರ ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಓರ್ವ ಟಿಎಂಸಿ ಕಾರ್ಯಕರ್ತ ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಂದೇಶಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಎರಡು ಗುಂಪಿನವರು ಪಿಸ್ತೂಲ್, ಬಾಂಬ್ ಮತ್ತು ಲಾಠಿಯನ್ನು ಬಳಸಿ ಬಡಿದಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ ಟಿಎಂಸಿ ಕಾರ್ಯಕರ್ತನನ್ನು ಮೋಯಿನ್ ಮೊಲ್ಹಾ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಹಿಂಸಾಚಾರ ಘಟನೆಗೆ ಬಿಜೆಪಿಯೇ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT