ಕಟ್ಟಡಕ್ಕೆ ಆವರಿಸಿರುವ ಬೆಂಕಿ 
ದೇಶ

ದೆಹಲಿ ಚಾಂದಿನಿ ಚೌಕ್ ನಲ್ಲಿ ಅಗ್ನಿ ಅವಘಡ

ದೆಹಲಿಯ ಚಾಂದಿನಿ ಚೌಕ್ ನ ಗುರುದ್ವಾರ ಸಿಸ್ ಗಂಜ್ ಸಮೀಪದ ಮೂರು ಅಂತಸ್ತಿನ ಕಟ್ಟಡದಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.

ನವದೆಹಲಿ: ದೆಹಲಿಯ ಚಾಂದಿನಿ ಚೌಕ್ ನ ಗುರುದ್ವಾರ ಸಿಸ್ ಗಂಜ್ ಸಮೀಪದ ಮೂರು ಅಂತಸ್ತಿನ ಕಟ್ಟಡದಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಯತ್ನಿಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ 15 ಅಗ್ನಿ ಶಾಮಕ ವಾಹನಗಳು ಧಾವಿಸಿದ್ದು, ಮೂರು ಅಂತಸ್ಥಿಗೆ ವಿಸ್ತರಿಸಿರುವ ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಿ....

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT