ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಂಗಳ ಗ್ರಹದಲ್ಲಿ ಸಿಕ್ಕಿಕೊಂಡಿರುವುದಾಗಿ ಟ್ವೀಟ್: ವೈರಲ್ ಆಯ್ತು ಸುಷ್ಮಾ ಹಾಸ್ಯಭರಿತ ಪ್ರತಿಕ್ರಿಯೆ

ಸದಾ ಸಾಮಾಜಿಕ ಮಾಧ್ಯಮ ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿರುವ ಕೇಂದ್ರ ವಿದೇಶಾಂಗ ಸಚಿವೆ ತಮ್ಮ ಫಾಲೋವರ್ಸ್ ಗಳ ಟ್ಟೀಟ್ ಗೆ...

ಸುಷ್ಮಾ ಸ್ವರಾಜ್
Shilpa D
Updated On : 8 Jun 2017, 3:22 am
ನವದೆಹಲಿ: ಸದಾ ಸಾಮಾಜಿಕ ಮಾಧ್ಯಮ ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿರುವ ಕೇಂದ್ರ ವಿದೇಶಾಂಗ ಸಚಿವೆ ತಮ್ಮ ಫಾಲೋವರ್ಸ್ ಗಳ ಟ್ಟೀಟ್ ಗೆ ಶೀಘ್ರವಾಗಿ  ಸ್ಪಂದಿಸುತ್ತಾರೆ. ಹಾಗೂ ಹಾಸ್ಯ ಚಟಾಕಿಗಳನ್ನು ಹಾರಿಸುತ್ತಾರೆ. ಹೀಗಾಗಿ ಸುಷ್ಮಾ ಹೆಚ್ಚು ಜನಪ್ರಿಯರಾಗಿದ್ದಾರೆ.
ಟ್ವಿಟ್ಟರ್ ನಲ್ಲಿ ಸುಷ್ಮಾ ಸ್ವರಾಜ್ ಗೆ 8 ಮಿಲಿಯನ್ ಗೂ ಹೆಚ್ಚು ಹಿಂಬಾಲಕರಿದ್ದಾರೆ, ತಮ್ಮ ಸಹಾಯ ಕೋರಿ ಬರುವ ಸಾವಿರಾರು ಟ್ವೀಟ್ ಗಳಿಗೆ ಸುಷ್ಮಾ ರೀ ಟ್ವೀಟ್ ಮಾಡುತ್ತಾರೆ.
ಇತ್ತೀಚೆಗೆ ವ್ಯಕ್ತಿಯೊಬ್ಬ ಮಾಡಿದ್ದ ಆಶ್ಚರ್ಯಕರ ಟ್ವೀಟ್ ಗೆ ಸುಷ್ಮಾ ತಮ್ಮ ಹಾಸ್ಯ ದಾಟಿಯಲ್ಲೇ ಉತ್ತರ ನೀಡಿದ್ದಾರೆ. ನಾನು ಮಂಗಳ ಗ್ರಹದಲ್ಲಿ ಸಿಲುಕಿಕೊಂಡಿದ್ದೇನೆ, ಮಂಗಳಯಾನದ 987 ದಿನಗಳು ಮುಗಿದಿವೆ ಎಂದು ಟ್ವೀಟ್ ಮಾಡಿದ್ದಾರೆ.

Advertisement

Advertisement

ಒಂದು ವೇಳೆ ನೀವು ಮಂಗಳ ಗ್ರಹದಲ್ಲಿ ಸಿಕ್ಕಿಹಾಕಿಕೊಂಡಿದ್ದರೇ ಅಥವಾ ಬೇರೆ ಯಾವುದೇ ಗ್ರಹದಲ್ಲಿದ್ದರೂ, ಅಲ್ಲಿಯೂ ನಮ್ಮ ಭಾರತೀಯ ರಾಯಭಾರ ಅಧಿಕಾರಿಗಳು ನಿಮಗೆ ಸಹಾಯ ಮಾಡುತ್ತಾರೆ ಎಂದು ರೀಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments