ಸಾಂದರ್ಭಿಕ ಚಿತ್ರ 
ದೇಶ

ಸಹರನಾಪುರ ಹಿಂಸಾಚಾರ: ಮಾಸ್ಟರ್ ಮೈಂಡ್ ಚಂದ್ರಶೇಖರ್ ಬಂಧನ

ಸಹರನಾಪುರ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಹಾಗೂ ಭಿಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಎಂಬಾತನನ್ನು ಪೊಲೀಸರು ಹಿಮಾಚಲ ಪ್ರದೇಶದಲ್ಲಿ ...

ಲಕ್ನೋ: ಸಹರನಾಪುರ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಹಾಗೂ ಭಿಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಎಂಬಾತನನ್ನು ಪೊಲೀಸರು ಹಿಮಾಚಲ ಪ್ರದೇಶದಲ್ಲಿ ಬಂಧಿಸಿದ್ದಾರೆ.
30 ವರ್ಷದ ಚಂದ್ರಶೇಖರ್ ನಲ್ಲಿ ಹಿಮಾಚಲ ಪ್ರದೇಶದ ದಲ್ ಹೌಸಿಯಲ್ಲಿ ಬಂಧಿಸಿರುವುದಾಗಿ ಮೀರತ್ ವಲಯದ ಡಿಜಿ ಆನಂದ್ ಕುಮಾರ್  ಹೇಳಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆತನನ್ನು ಶೀಘ್ರವೇ ಸಹರಾನಪುರಕ್ಕೆ ಕರೆತರಲಾಗುವುದು. 
ಈ ಹಿಂದೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಮ್ ಆರ್ಮಿಯ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಈ ಇಬ್ಬರು ಮೇ 9 ರಂದು ರಾಮನಗರದಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಭಾಹವಹಿಸಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ದಲಿತರ ನಡುವೆ ನಡೆದ ಗಲಭೆಯಲ್ಲಿ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು.
ಚಂದ್ರಶೇಖರ್ ನನ್ನು ಹುಡುಕಿಕೊಟ್ಟವರಿಗೆ 12 ಸಾವಿರ ರು ಹಣ ನೀಡುವುದಾಗಿ ಘೋಷಿಸಲಾಗಿತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT