ಜುನೈದ್ ಮಟ್ಟು 
ದೇಶ

ಲಷ್ಕರ್ ಕಮಾಂಡರ್ ಜುನೈದ್ ಮಟ್ಟು ಸೇರಿ 3 ಉಗ್ರರ ಹತ್ಯೆಗೈದ ಸೇನೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್...

ಅನಂತನಾಗ್: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಜುನೈದ್ ಮಟ್ಟುವನ್ನು ಹತ್ಯೆಗೈದಿದ್ದಾರೆ. 
ಅನಂತನಾಗ್ ಜಿಲ್ಲೆಯ ಅರ್ವಾನಿ ಗ್ರಾಮದಲ್ಲಿ ಜುನೈದ್ ಮಟ್ಟು ಅಡಗಿದ್ದಾನೆ ಎಂಬ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಯೋಧರು ಬೆಳಗ್ಗಿನಿಂದ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯಾಚರಣೆಯಲ್ಲಿ ಜುನೈದ್ ಮಟ್ಟು ಸೇರಿದಂತೆ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಇನ್ನು ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. 
ಜುನೈದ್ ಮಟ್ಟು ಕಳೆದ ಎರಡು ವರ್ಷಗಳಿಂದ ಲಷ್ಕರ್ ಪರ ಕೆಲಸ ಮಾಡುತ್ತಿದ್ದು ಆತನ ತಲೆಗೆ 10 ಲಕ್ಷ ರು. ಬಹುಮಾನ ಘೋಷಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ