ಯೋಗ ಗುರು ಬಾಬಾ ರಾಮ್ ದೇವ್ 
ದೇಶ

ಇಂಡೋ-ಪಾಕ್ ಪಂದ್ಯ ಉಭಯ ರಾಷ್ಟ್ರಗಳ ಹೆಮ್ಮೆಯ ವಿಚಾರ: ಬಾಬಾ ರಾಮ್'ದೇವ್

ಚಾಂಪಿಯನ್ಸ್ ಟ್ರೋಫಿ 2017ರ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಮುಖಾಮುಖಿಯಾಗಿದ್ದು, ಈ ಪಂದ್ಯ ಉಭಯ ರಾಷ್ಟ್ರಗಳ ಹೆಮ್ಮೆಯ ವಿಚಾರವಾಗಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು...

ಅಹ್ಮದಾಬಾದ್: ಚಾಂಪಿಯನ್ಸ್ ಟ್ರೋಫಿ 2017ರ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಮುಖಾಮುಖಿಯಾಗಿದ್ದು, ಈ ಪಂದ್ಯ ಉಭಯ ರಾಷ್ಟ್ರಗಳ ಹೆಮ್ಮೆಯ ವಿಚಾರವಾಗಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಭಾನುವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯವನ್ನು ಕೇವಲ ಕ್ರೀಡಾ ಮನೋಭಾವದಿಂದಷ್ಟೇ ಅಲ್ಲ, ದೇಶದ ಹೆಮ್ಮೆಯ ವಿಚಾರವೆಂಬಂತೆ ಕಾಣಲಾಗುತ್ತಿದೆ. ಪಂದ್ಯದಲ್ಲಿ ಭಾರತ ಗೆಲವು ಸಾಧಿಸಲಿದೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ. 
ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬರೊಬ್ಬರಿ 32 ವರ್ಷಗಳ ಬಳಿಕ ಏಕದಿನ ಮಾದರಿಯ ಕ್ರಿಕೆಟ್ ಸರಣಿ ಫೈನಲ್ ನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?