ದೆಹಲಿ: ಮಗುಚಿ ಬಿದ್ದ ಪೆಟ್ರೋಲ್ ಟ್ಯಾಂಕರ್ 
ದೇಶ

ದೆಹಲಿ: ಮಗುಚಿ ಬಿದ್ದ ಪೆಟ್ರೋಲ್ ಟ್ಯಾಂಕರ್, ಇಬ್ಬರಿಗೆ ಗಾಯ

ದೆಹಲಿಯ ಮೂಲ್ಚಾಂಗ್ ಅಂಡರ್ ಪಾಸ್ ಬಳಿ ಪೆಟ್ರೋಲ್ ಟ್ಯಾಂಕರ್ ವೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರಿಗೆ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ...

ನವದೆಹಲಿ: ದೆಹಲಿಯ ಮೂಲ್ಚಾಂಗ್ ಅಂಡರ್ ಪಾಸ್ ಬಳಿ ಪೆಟ್ರೋಲ್ ಟ್ಯಾಂಕರ್ ವೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರಿಗೆ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. 
ಪೆಟ್ರೋಲ್ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ ವಾಹನ ಚಾಲಕ ಹಾಗೂ ಸಹಾಯಕನಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ಸುಮಾರು 20,000 ಲೀಟರ್ ನಷ್ಟು ಪೆಟ್ರೋಲ್ ಸೋರಿಕೆಯಾಗಿದ್ದು, ಇದರಿಂದಾಗಿ ದೆಹಲಿಯ ಹಲವೆಡೆ ಭಾರೀ ಸಂಚಾರ ದಟ್ಟಣೆ ಎದುರಾಗಿದೆ ಎಂದು ವರದಿಗಳು ತಿಳಿಸಿವೆ. 
ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ದೆಹಲಿ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಅಭಿನಂದನೆ ಸಲ್ಲಿಸಿ ಪ್ರಧಾನಿ ಮೋದಿ ಹೇಳಿದ್ದೇನು?

ಬಾಂಗ್ಲಾದೇಶ ಚುನಾವಣೆ: ಸ್ಪಷ್ಟ ಬಹುಮತ ಪಡೆದ BNP, ಇವರೇನಾ ಮುಂದಿನ ಪ್ರಧಾನ ಮಂತ್ರಿ ?

ಎಪ್ಸ್ಟೀನ್ ಜೊತೆಗಿನ 'ಸಂಬಂಧ': ಹರ್ದೀಪ್ ಪುರಿ ರಾಜೀನಾಮೆಗೆ ಸಂಸದರ ಒತ್ತಾಯ

Karnataka Budget 2026- ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...

ತಿಹಾರ್ ಜೈಲಿನಲ್ಲಿದ್ದಾಗ 'ಹಿತ' ಕಾಯುವ ಭರವಸೆ ನೀಡಿದ್ದೀರಿ- ಸೋನಿಯಾ ಮುಂದೆ ಡಿಕೆಶಿ ಅಳಲು: ರಾಹುಲ್ ಭೇಟಿ ಬಳಿಕ ಹಸನ್ಮುಖರಾಗಿ ಹೊರಬಂದ DCM!

SCROLL FOR NEXT