ಯೋಗಿ ಆದಿತ್ಯನಾಥ್-ನರೇಂದ್ರ ಮೋದಿ 
ದೇಶ

ಸಿಎಂ ಆದಿತ್ಯನಾಥ್ ಅಧಿಕಾರದಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಸಾಧಿಸಲಿದೆ: ಮೋದಿ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರವಧಿಯಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ...

ಲಖನೌ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರವಧಿಯಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 
ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ಮೋದಿ ಅವರು ಎರಡು ದಿನಗಳ ಕಾಲ ಉತ್ತರಪ್ರದೇಶ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೋದಿ ಅವರು 50 ಸಾವಿರ ಜನರೊಂದಿಗೆ ಯೋಗಾಭ್ಯಾಸ ಮಾಡಲಿದ್ದಾರೆ. 
ಲಖನೌನ ಚೌದರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ಐಎಎಫ್ ವಿಮಾನದಲ್ಲಿ ಬಂದಿಲಿದಿದ್ದು ಉತ್ತರಪ್ರದೇಶದ ರಾಜ್ಯಪಾಲ ರಾಮ್ ನಾಯಕ್, ಸಿಎಂ ಯೋಗಿ ಆದಿತ್ಯನಾಥ್ ಮತ್ತು ಹಿರಿಯ ಬಿಜೆಪಿ ಮುಖಂಡರು ಬರಮಾಡಿಕೊಂಡಿದರು. ಈ ವೇಳೆ ಮಾತನಾಡಿದ ಮೋದಿ ಉತ್ತರಪ್ರದೇಶದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಬಂದಿದ್ದು ನನಗೆ ಖುಷಿ ನೀಡುತ್ತಿದೆ. ಇನ್ನು ಸಿಎಂ ಯೋಗಿ ಆದಿತ್ಯನಾಥ್ ಅಧಿಕಾರವಧಿಯಲ್ಲಿ ಉತ್ತರಪ್ರದೇಶ ಅಭಿವೃದ್ಧಿ ಪತದಲ್ಲಿ ನಡೆಯಲಿದೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT