ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಪ್ರಸಕ್ತ ಸಾಲಿನ ಫಲಿತಾಂಶ ಇಂದು ಪ್ರಕಟಗೊಂಡಿದೆ.
ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು cbseresults.nic.in ನಲ್ಲಿ ಪಡೆಯಬಹುದು.
ಜೂನ್ 26ರೊಳಗೆ ಫಲಿತಾಂಶ ಪ್ರಕಟಿಸುವಂತೆ ಕಳೆದ ವಾರ ಸುಪ್ರೀಂ ಕೋರ್ಟ್ ಮದ್ರಾಸ್ ಹೈಕೋರ್ಟ್ ನ ಆದೇಶವನ್ನು ತಳ್ಳಿಹಾಕಿ ಸಿಬಿಎಸ್ಇಗೆ ಆದೇಶ ನೀಡಿತ್ತು.