ಐಸಿಹೆಚ್ ಆರ್, 
ದೇಶ

ಭಾರತೀಯ ಸಂಶೋಧನಾ ಮಂಡಳಿ ಸದಸ್ಯ ಕಾರ್ಯದರ್ಶಿ ರಾಜೀನಾಮೆ

ಭಾರತೀಯ ಸಂಶೋಧನಾ ಮಂಡಳಿ (ಐಸಿಹೆಚ್ ಆರ್) ಗೆ ಸದಸ್ಯ ಕಾರ್ಯದರ್ಶಿ ಸ್ಥಾನಕ್ಕೆ ಆನಂದ್ ಶಂಕರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಭಾರತೀಯ ಸಂಶೋಧನಾ ಮಂಡಳಿ (ಐಸಿಹೆಚ್ ಆರ್) ಗೆ ಸದಸ್ಯ ಕಾರ್ಯದರ್ಶಿ ಸ್ಥಾನಕ್ಕೆ ಆನಂದ್ ಶಂಕರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 
ಹೆಚ್ಆರ್ ಡಿ ಸಚಿವಾಲಯದಿಂದ ನೇಮಕವಾದ 6 ತಿಂಗಳೊಳಗೆ ಆನಂದ್ ಶಂಕರ್ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.  
ಐಸಿಹೆಚ್ ಆರ್ ಅಧ್ಯಕ್ಷ ಸುದರ್ಶನ್ ರಾವ್ ಆನಂದ್ ಶಂಕರ್ ಅವರು ರಾಜೀನಾಮೆ ನೀಡಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಆನಂದ್ ಶಂಕರ್ ಸಿಂಗ್ ಆರ್ ಎಸ್ಎಸ್ ನ ಸಹಸಂಸ್ಥೆಯಾದ ಭಾರತೀಯ ಇತಿಹಾಸ ಸಂಕಲನ ಯೋಜನಾ(ಎಬಿಐಎಸ್ ವೈ)ನ ಉತ್ತರ ಪ್ರದೇಶ ವಿಭಾಗದ ಉಪಾಧ್ಯಕ್ಷರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್