Parliament 
ದೇಶ

ಜುಲೈ 17ರಿಂದ ಸಂಸತ್ ಮಳೆಗಾಲ ಅಧಿವೇಶನ

ಜುಲೈ 17ರಿಂದ ರಾಷ್ಟ್ರಪತಿ ಚುನಾವಣೆ ಮತದಾನದೊಂದಿಗೆ ಲೋಕಸಭೆಯಲ್ಲಿ ಮಳೆಗಾಲದ ಅಧಿವೇಶನ ಶುರುವಾಗಲಿದೆ...

ನವದೆಹಲಿ: ಜುಲೈ 17ರಿಂದ ರಾಷ್ಟ್ರಪತಿ ಚುನಾವಣೆ ಮತದಾನದೊಂದಿಗೆ ಲೋಕಸಭೆಯಲ್ಲಿ ಮಳೆಗಾಲದ ಅಧಿವೇಶನ ಶುರುವಾಗಲಿದೆ. 
ಜುಲೈ 17ರಿಂದ ಆಗಸ್ಟ್ 11ರವರೆಗೆ ಮಳೆಗಾಲ ಅಧಿವೇಶನ ನಡೆಸಲು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸು ಮಾಡಿತ್ತು ಎಂದು ಸಮಿತಿಯ ಮೂಲಗಳಿಂದ ತಿಳಿದುಬಂದಿದೆ. 
ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ನಾಮಪತ್ರ ಸಲ್ಲಿಸಿದ ಬಳಿಕ ಗೃಹ ಸಚಿವ ರಾಜನಾಥ್ ಸಿಂಗ್ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ ಕರೆದಿದ್ದರು. 
ಲೋಕಸಭಾ ಸದಸ್ಯ ವಿನೋದ್ ಖನ್ನ ಮತ್ತು ರಾಜ್ಯಸಭಾ ಸದಸ್ಯ ಪಲ್ಲವಿ ರೆಡ್ಡಿ ಅವರು ನಿಧನ ಹಿನ್ನೆಲೆ ಮೊದಲ ದಿನದ ಅಧಿವೇಶನ ನಡೆಯುವುದಿಲ್ಲ ಎಂದು ಸಮಿತಿ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!