ಸುಷ್ಮಾ ಸ್ವರಾಜ್ 
ದೇಶ

ಸಹಾಯ ಕೋರಿದವರಿಗೆ ಸುಷ್ಮಾ ಸ್ವರಾಜ್ ನಡುರಾತ್ರಿಯಲ್ಲೂ ನೆರವಾಗುತ್ತಾರೆ: ಮೋದಿ

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು, ವಿಶ್ವದ ಯಾವುದೇ  ಸಂಕಷ್ಟದಲ್ಲಿರುವ ಭಾರತೀಯರಿಗೆ ಸಹಾಯ ಮಾಡಿ ಉತ್ತಮ ಆಡಳಿತಕ್ಕೆ ಸುಷ್ಮಾ ಸ್ವರಾಜ್ ಹಾಗೂ ಅವರ ಇಲಾಖೆ ಅತ್ಯುತ್ತಮ ಮಾದರಿಯನ್ನು ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 
ಸಾಮಾಜಿಕ ಜಾಲತಾಣ ಅತ್ಯಂತ ಪ್ರಭಾವಶಾಲಿಯಾಗಿದೆ. ನಾನೂ ಸಹ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯನಾಗಿದ್ದೇನೆ, ಆದರೆ ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಂಡು ಮೂಲಕ ಪ್ರಪಂಚದ ಯಾವುದೇ ಮೂಲೆಯಲ್ಲಿರುವ ಭಾರತೀಯರಿಗೆ ಸಹಾಯ ಮಾಡಬಹುದು ಎಂಬುದಕ್ಕೆ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಉದಾಹರಣೆಯಾಗಿದ್ದಾರೆ ಸುಷ್ಮಾ ಸ್ವರಾಜ್ ಅವರು ರಾಜತಾಂತ್ರಿಕ ಕ್ಷೇತ್ರಕ್ಕೆ ಮಾನವೀಯತೆಯ ಹೊಸ ಆಯಾಮ ನೀಡಿದ್ದು, ವಿದೇಶಾಂಗ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲು ಭಾರತದ ಕಟ್ಟಕಡೆಯ ಪ್ರಜೆಗೂ ಸಾಧ್ಯವಾಗಿದೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT