ಸಂಗ್ರಹ ಚಿತ್ರ 
ದೇಶ

ಛತ್ತೀಸ್ಗಢ ಎನ್'ಕೌಂಟರ್: ಓರ್ವ ನಕ್ಸಲ್ ಹತ್ಯೆ, 4 ಭದ್ರತಾ ಸಿಬ್ಬಂದಿಗಳಿಗೆ ಗಾಯ

ಛತ್ತೀಸ್ಗಢದಲ್ಲಿ ನಕ್ಸಲರ ಸೇನಾ ಪಡೆ ಎನ್ ಕೌಂಟರ್ ನಡೆಸುತ್ತಿದ್ದು, ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಸಾವನ್ನಪ್ಪಿ ನಾಲ್ವರು ಭದ್ರತಾ ಸಿಬ್ಬಂದಿಗಳಿಗೆ ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ರಾಯ್ಪುರ: ಛತ್ತೀಸ್ಗಢದಲ್ಲಿ ನಕ್ಸಲರ ಸೇನಾ ಪಡೆ ಎನ್ ಕೌಂಟರ್ ನಡೆಸುತ್ತಿದ್ದು, ಗುಂಡಿನ ಕಾಳಗದಲ್ಲಿ ಓರ್ವ ನಕ್ಸಲ್ ಸಾವನ್ನಪ್ಪಿ ನಾಲ್ವರು ಭದ್ರತಾ ಸಿಬ್ಬಂದಿಗಳಿಗೆ ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. 
ಬಸಗುಡಾ ಪೊಲೀಸ್ ಠಾಣಾ ನಿಯಂತ್ರಣ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೇನಾ ಪಡೆ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸುತ್ತಿದ್ದು. ಈ ವೇಳೆ ನಕ್ಸಲರು 3 ಐಇಡಿ ಸ್ಫೋಟಿಸಿದ್ದು, ಪರಿಣಾಮ ನಾಲ್ವರು ಭದ್ರತಾ ಸಿಬ್ಬಂದಿಗಳಿಗೆ ಗಾಯವಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
ಬಸಗುಡ ಪ್ರದೇಶದಲ್ಲಿರುವ ಅರಣ್ಯ ಪ್ರದೇಶದಲ್ಲಿ ಕೋಬ್ರಾ ಕಮಾಂಡೋ ಹಾಗೂ ಪೊಲೀಸರು ನಕ್ಸಲರ ವಿರುದ್ಧ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ನಕ್ಸಲರು 3 ಐಇಡಿ ಬಾಂಬ್ ಗಳನ್ನು ಸ್ಫೋಟಿಸಿದ್ದಾರೆ. ದಾಳಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆ ಓರ್ವ ನಕ್ಸಲನನ್ನು ಹತ್ಯೆ ಮಾಡಿದೆ ಎಂದು ವರದಿಗಳಿ ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!