ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ, 12 ಸಾವು

ರಾಜಸ್ಥಾನದ ಹನುಮಾನಗಢ್ ಜಿಲ್ಲೆಯಲ್ಲಿ ಲಾರಿ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ 12 ಮಂದಿ....

ಜೈಪುರ: ರಾಜಸ್ಥಾನದ ಹನುಮಾನಗಢ್ ಜಿಲ್ಲೆಯಲ್ಲಿ ಲಾರಿ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ 12 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹನುಮಾನಗಢ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾವತ್ಸರ್-ಹನುಮಾನಗಢ್ ಮೆಗಾ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಹನುಮಾನಗಢ್ ನಗರ ಪೊಲೀಸ್ ಠಾಣಾ ಅಧಿಕಾರಿ ಅನ್ವರ್ ಖಾನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT