ಪ್ರಿಯಾಂಕಾ ಗಾಂಧಿ 
ದೇಶ

ಉತ್ತರ ಪ್ರದೇಶದ ಚುನಾವಣೆ ಪ್ರಚಾರಕಾರ್ಯ ನಿರ್ವಹಿಸಿದ್ದು ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್

ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಗುಲಾಂ ನಬೀ ಆಜಾದ್ ಇಡೀ ...

ನವದೆಹಲಿ: ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಗುಲಾಂ ನಬೀ ಆಜಾದ್ ಇಡೀ ಉತ್ತರ ಪ್ರದೇಶ ಚುನಾವಣೆ ಪ್ರಚಾರ ಕಾರ್ಯಕ್ರಮ ನಿರ್ವಹಿಸಿದ್ದು ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಖುದ್ದು ಪ್ರಿಯಾಂಕಾ ಭಾಗವಹಿಸಿಲ್ಲ, ಆದರೇ ಇಡೀ ಚುನಾವಣಾ ಪ್ರಚಾರ ಪ್ರಕ್ರಿಯೆಯನ್ನು ದೂರದಿಂದಲೇ ನಿರ್ವಹಿಸಿದ್ದಾರೆ. ಇಡಿ ರಾಜ್ಯದ ಚುನಾವಣಾ ಪ್ರಚಾರ ಸಂಘಟಿಸಿದ್ದು ಪ್ರಿಯಾಂಕಾ, ಅವರ ನಾಯಕತ್ವದಲ್ಲಿ ಚುನಾವಣೆ ಮುಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಿಯಾಂಕ ಬಹಳ ಆಳವಾಗಿ ತೊಡಗಿಕೊಂಡಿದ್ದರು. ಇದೇ ವೇಳೇ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಗುಲಾಂ ನಬಿ ಆಜಾದ್ ಮೋದಿ ಸಮುದಾಯಗಳ ಧ್ರುವೀಕರಣ ನಡೆಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಜನತೆಯನ್ನು ವಿಭಜಿಸಲು ಮೋದಿ ಮಾಡಿದ ಪ್ರಯತ್ನವನ್ನು ಹಿಂದೂಗಳು ವಿಫಲಗೊಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು