ಬಾಬುಲ್ ಸುಪ್ರಿಯೋ 
ದೇಶ

ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ವಿರುದ್ಧ ವಾರೆಂಟ್ ಜಾರಿ

ಖಾಸಗಿ ಟಿವಿ ಚಾನಲ್ ಕಾರ್ಯಕ್ರಮವೊಂದರಲ್ಲಿ ಟಿಎಂಸಿ ಶಾಸಕಿ ಮೊಹಿತ್ರಾ ಅವರನ್ನು ತಂಪುಪಾನೀಯಾಗೆ ಹೋಲಿಸಿ ವ್ಯಂಗ್ಯವಾಡಿದ್ದ ಕೇಂದ್ರ ಸಚಿವ ಬಾಬುಲ್...

ಕೋಲ್ಕತ್ತಾ: ಖಾಸಗಿ ಟಿವಿ  ಚಾನಲ್ ಕಾರ್ಯಕ್ರಮವೊಂದರಲ್ಲಿ ಟಿಎಂಸಿ ಶಾಸಕಿ ಮೊಹಿತ್ರಾ ಅವರನ್ನು ತಂಪುಪಾನೀಯಾಗೆ ಹೋಲಿಸಿ ವ್ಯಂಗ್ಯವಾಡಿದ್ದ ಕೇಂದ್ರ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ರಾಜ್ಯ ಸಚಿವ ಬಾಬುಲ್ ಸುಪ್ರಿಯೋ ವಿರುದ್ಧ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. 
ಪಶ್ಚಿಮ ಬಂಗಾಳದ ಕರೀಂಪುರದ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಶಾಸಕಿ ಮಹುವಾ ಮೊಹಿತ್ರಾ ಅವರು ಅಲಿಪೋರಾದ ಕೋರ್ಟ್ ನಲ್ಲಿ 2017ರ ಜನವರಿ 4ರಂದು ದೂರು ನೀಡಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಬಾಬುಲ್ ಸುಪ್ರಿಯೋಗೆ ಮೂರು ಬಾರಿ ಸಮನ್ಸ್ ಜಾರಿ ಮಾಡಿತ್ತು. ಸತತ ಮೂರು ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಸುಪ್ರಿಯೋ ವಿರುದ್ಧ ವಾರೆಂಟ್ ಜಾರಿ ಮಾಡಿದೆ. 
ಮಹುವಾ ಮೊಹಿತ್ರಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಪ್ತೆಯಾಗಿದ್ದು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಮೊಹಿತ್ರಾ ಅವರು ಕೋರ್ಟ್ ಮೆಟ್ಟಿಲೇರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT