ದೇಶ

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ: ಡಿಆರ್‌ಡಿಒ

Vishwanath S
ಒಡಿಶಾ: ಅತ್ಯಾಧುನಿಕ ಸೂಪರ್ ಸಾನಿಕ್ ಕ್ಷಿಪಣಿ  ಬ್ರಹ್ಮೋಸ್ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಹೇಳಿದೆ. 
ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಲ್ಲಿ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇದರೊಂದಿಗೆ ಭಾರತೀಯ ಸೇನೆಯ ಕ್ಷಿಪಣಿ ಬತ್ತಳಿಕೆಗೆ ಮತ್ತಷ್ಟು ಶಕ್ತಿ ತುಂಬಿದೆ. 
SCROLL FOR NEXT