ಅರವಿಂದ್ ಕೇಜ್ರಿವಾಲ್ 
ದೇಶ

ನಾವು ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ: ಅರವಿಂದ್ ಕೇಜ್ರಿವಾಲ್

ನಾವು ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಪಂಜಾಬ್ ಮತ್ತು....

ನವದೆಹಲಿ: ನಾವು ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಪಂಜಾಬ್ ಮತ್ತು ಗೋವಾದಲ್ಲಿ ಉತ್ತಮ ಸಾಧನೆ ಮಾಡುವಲ್ಲಿ ವಿಫಲವಾಗಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ನಮ್ಮ ಪಕ್ಷದ ಎಲ್ಲಾ ಕಾರ್ಯಕರ್ತರು ಕಠಿಣ ಶ್ರಮವಹಿಸಿ ಕೆಲಸ ಮಾಡಿದ್ದಾರೆ. ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.
ಪಂಜಾಬ್ ಮತ್ತು ಗೋವಾದಲ್ಲಿ ಗೆಲುವು ಸಾಧಿಸುವುದಕ್ಕಾಗಿ ಆಮ್ ಆದ್ಮಿ ಪಕ್ಷ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿತ್ತು. ಸ್ವತಃ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ನಲ್ಲಿ ಸುಮಾರು 95 ರ್ಯಾಲಿಗಳನ್ನು ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!