ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಭೂ ಕುಸಿತ: ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್

ಜಮ್ಮು ಕಾಶ್ಮೀರದಲ್ಲಿ ಇಂದು ಮತ್ತೆ ಭೂ ಕುಸಿತ ಉಂಟಾಗಿರುವ ಪರಿಣಾಮ ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು ಸುಮಾರು 300 ಕಿಮೀ ರಸ್ತೆ ಬಂದ್...

ಸಾಂದರ್ಭಿಕ ಚಿತ್ರ
Shilpa D
Updated On : 13 Mar 2017, 2:49 am

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಇಂದು ಮತ್ತೆ ಭೂ ಕುಸಿತ ಉಂಟಾಗಿರುವ ಪರಿಣಾಮ ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದು ಸುಮಾರು 300 ಕಿಮೀ ಬಂದ್ ಆಗಿದೆ.

ಭಾರತದ ಎಲ್ಲಾ ನಗರಗಳಿಗೂ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಕಳೆದ ನಾಲ್ಕು ದಿನಗಳಿಂದ ಹೆದ್ದಾರಿಯನ್ನು ಬಂದ್ ಮಾಡಲಾಗಿತ್ತು, ನಿನ್ನೆಯಷ್ಟೇ ಏಕ ಮುಖ ಸಂಚಾರಕ್ಕೆ ತೆರವುಗೊಳಿಸಲಾಗಿತ್ತು.

ಮತ್ತೆ ಇಂದು ಭೂ ಕುಸಿತ ಉಂಟಾಗಿರುವುದರಿಂದ ರಸ್ತೆಯನ್ನು ಕ್ಲೋಸ್ ಮಾಡಲಾಗಿದೆ ಎಂದು ಸಂಚಾರ ಇಲಾಖೆ ತಿಳಿಸಿದೆ. ಪಂಥಿಯಾಲ್ ರಸ್ತೆ ಭೂ ಕುಸಿತದಿಂದ ಹಾನಿಗೊಳಗಾಗಿದೆ. ಹೀಗಾಗಿ ಎಲ್ಲಾ ರೀತಿಯ ವಾಹನಗಳ  ಸಂಚಾರವನ್ನು ರದ್ಧುಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments