ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ: ಜಿಎಎಸ್ಎಂ ಅಸಮಾಧಾನ 
ದೇಶ

ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ: ಜಿಎಎಸ್ಎಂ ಅಸಮಾಧಾನ

ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ನಡೆಗೆ ಗೋವಾ ಸುರಕ್ಷ ಮಂಚ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದಿದೆ.

ಪಣಜಿ: ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಘೋಷಿಸಿರುವ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ನಡೆಗೆ ಗೋವಾ ಸುರಕ್ಷ ಮಂಚ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದಿದೆ. 
ಸರ್ಕಾರ ರಚನೆಗೆ ಬಿಜೆಪಿಯೊಂದಿಗೆ ಕೈ ಜೋಡಿಸುವ ಮೂಲಕ ಎಂಜಿಪಿ ಗೋವಾ ಸುರಕ್ಷ ಮಂಚ್ ನೊಂದಿಗಿನ ಮೈತ್ರಿಗೆ ಅವಮಾನ ಮಾಡಿದೆ ಎಂದು ಜಿಎಸ್ ಎಂ ಅಧ್ಯಕ್ಷ ಆನಂದ್ ಶಿರೋಡ್ಕರ್ ಹೇಳಿದ್ದಾರೆ. 
ಚುನಾವಣೆಗೂ ಮುನ್ನ ಬಿಜೆಪಿಯೊಂದಿಗಿನ ಮೈತ್ರಿಯನ್ನು ತೊರೆದಿದ್ದ ಎಂಜಿಪಿ, ನಂತರ ಜಿಎಸ್ ಎಂ ನೊಂದಿಗೆ ಮೈತ್ರಿಗೆ ಮುಂದಾಗಿತ್ತು. ಆದರೆ ಈಗ ಮನೋಹರ್ ಪರಿಕ್ಕರ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದೆ ಈ ಹಿನ್ನೆಲೆಯಲ್ಲಿ ಜಿಎಸ್ಎಂ ಅಸಮಾಧಾನ ವ್ಯಕ್ತಪಡಿಸಿದ್ದು  ಚುನಾವಣಾ ಪೂರ್ವ ಮೈತ್ರಿಗೆ ಎಂಜಿಪಿ ಅವಮಾನ ಮಾಡಿದೆ ಎಂದು ಆರೋಪಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!