ಸಂಗ್ರಹ ಚಿತ್ರ 
ದೇಶ

ಮಥುರಾ ಘರ್ಷಣೆ: 6 ಪೊಲೀಸರು ಸೇರಿ 12 ಮಂದಿಗೆ ಗಾಯ

ಹೋಳಿ ಹಬ್ಬದ ದಿನದಂದು ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ 6 ಮಂದಿ ಪೊಲೀಸರು ಸೇರಿದಂತೆ 12 ಮಂದಿಗೆ ಗಾಯವಾಗಿರುವ ಘಟನೆ ಅಡುಕಿ ಗ್ರಾಮದಲ್ಲಿ...

ಮಥುರಾ: ಹೋಳಿ ಹಬ್ಬದ ದಿನದಂದು ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘರ್ಷಣೆಯಲ್ಲಿ 6 ಮಂದಿ ಪೊಲೀಸರು ಸೇರಿದಂತೆ 12 ಮಂದಿಗೆ ಗಾಯವಾಗಿರುವ ಘಟನೆ ಅಡುಕಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. 
ಹೋಳಿ ಹಬ್ಬ ಆಚರಣೆ ವೇಳೆ ಕೆಲವರು ಅವಾಚ್ಯ ಶಬ್ಧಗಳಿಂದ ಮಾತನಾಡಲು ಆರಂಭಿಸಿದ್ದಾರೆ. ಇದರಿಂದಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ವೇಳೆ ಘರ್ಷಣೆ ತಡೆಯಲು ಬಂದಿದ್ದ 6 ಮಂದಿ ಪೊಲೀಸರಿಗೂ ಗಾಯವಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು ಈ ವರೆಗೂ 22 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 
ಹೋಳಿ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿದೆ. ಮಾರಾಕಾಸ್ತ್ರಗಳಿಂದ ಹೊಡೆದಾಡಲು ಮುಂದಾಗಿದ್ದಾರೆ. ಕೆಲ ಸಮಯದ ಬಳಿಕ ಸ್ಥಳದಲ್ಲಿ ಬೆಂಕಿ ಹಚ್ಚಲು ಕೆಲವರು ಯತ್ನಿಸಿದ್ದರು. ಈ ವೇಳೆ 12 ಮಂದಿ ಗಾಯಗೊಂಡಿದ್ದಾರೆಂದು ಪೊಲೀಸ್ ಅಧಿಕಾರಿಘಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT