ರಾಜನಾಥ್ ಸಿಂಗ್ 
ದೇಶ

ಅನಗತ್ಯ ಮತ್ತು ನಿರರ್ಥಕ ಚರ್ಚೆ: ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನೇಮಿಸಲಾಗುವುದು...

ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನೇಮಿಸಲಾಗುವುದು ಎಂಬ ಊಹಾಪೋಹಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಷ್ಟು ದಿನ ಮೌನವಹಿಸಿದ್ದ  ಅವರು ಇಂತಹ ಚರ್ಚೆಗಳು ನಿರರ್ಥಕ ಎಂದು ಹೇಳಿದ್ದಾರೆ.
ಇಂತಹ ಚರ್ಚೆಗಳು ನಿರರ್ಥಕ ಮತ್ತು ಅನಗತ್ಯ ಎಂದು ರಾಜನಾಥ್ ಸಿಂಗ್ ಎಎನ್ಐ ಸುದ್ದಿ ಸಂಸ್ಥೆಗೆ ಪ್ರ ತಿಕ್ರಿಯಿಸಿದ್ದಾರೆ. 
ಉತ್ತರ ಪ್ರದೇಶದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ. 
ಮೂಲಗಳ ಪ್ರಕಾರ ಗೃಹ ಸಚಿವ ರಾಜನಾಥ್ ಸಿಂಗ್ ಮುಖ್ಯಮಂತ್ರಿಯಾಗುವುದನ್ನು ಪಕ್ಷದ ಕಾರ್ಯಕರ್ತರು ಬಯಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಅವರ ಜೊತೆಗೆ ಮುಖ್ಯಮಂತ್ರಿ ಹುದ್ದೆಗೆ ಕೇಳಿಬರುತ್ತಿರುವ ಮತ್ತೊಂದು ಹೆಸರು ಯೋಗಿ ಆದಿತ್ಯನಾಥ್. ಇವರು ಗೋರಖ್ ಪುರ್ ವಿಧಾನಸಭಾ ಕ್ಷೇತ್ರದ ಸಂಸದರಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಕೇಶವ ಪ್ರಸಾದ್ ಮೌರ್ಯ ಅವರ ಹೆಸರು ಕೂಡ ಹಿಂದುಳಿದ ವರ್ಗಗಳಿಂದ ಕೇಳಿಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!